Articles

ಕಪ್ಪು ಚುಕ್ಕೆಗಳಲ್ಲಿ ಅಡಗಿರುವ ಸಂದೇಶವನ್ನು ಹುಡುಕಿ, 99% ಜನರು ವಿಫಲರಾಗಿದ್ದಾರೆ, ಉತ್ತರವನ್ನು ಕಂಡುಹಿಡಿಯಲು ಫೋಟೋವನ್ನು zoom ಮಾಡಿ…

ಸೋಶಿಯಲ್ ಮೀಡಿಯಾದಲ್ಲಿ ಪಜಲ್ ಫೋಟೋಗಳು ನೇಟಿಜನ್ಸ್ ಗಳ ತಲೆ ಬಹಳೇ ತಿನ್ನುತ್ತವೆ. ಮತ್ತು ಈ ನೇಟಿಜನ್ಸ್ ಗಳು ಸಹ ಅಂಥ ಪಜಲ್ ಫೋಟೋಗಳ ಉತ್ತರವನ್ನು ಹುಡುಕದೆ ಹಾಗೆಯೇ ಬಿಡುವುದಿಲ್ಲ. ಇಲ್ಲಿ ಕೆಲವೊಂದು ಫೋಟೋಗಳು ತುಂಬಾ ವಿಚಿತ್ರವಾದ ಆಕಾರವನ್ನು ಹೊಂದಿರುತ್ತವೆ. ಎಷ್ಟೇ ಸೂಕ್ಷ್ಮವಾಗಿ ನೋಡಿದರೂ ಅಲ್ಲಿ ಏನೂ ಕಾಣಿಸುವುದಿಲ್ಲ. ಅಂಥ ಚಿತ್ರಗಳಲ್ಲಿ ಮೇಲ್ನೋಟಕ್ಕೆ ಏನು ಅಡಗಿರುವುದಿಲ್ಲ ಎಂಬಂತೆ ಕಾಣುತ್ತದೆ. ಆದರೆ ತುಂಬಾ ಸೂಕ್ಷ್ಮವಾಗಿ ನೋಡುವ ದೃಷ್ಟಿ ಉಳ್ಳವರಿಗೆ ಮಾತ್ರ ಅಲ್ಲಿರುವ ವಿಶೇಷವಾದ ಚಿತ್ರ ಅಥವಾ ನಂಬರ್ ಕಂಡುಬರುತ್ತದೆ. ಈ ರೀತಿಯ ಚಿತ್ರಗಳಿಗೆ ಆಪ್ಟಿಕಲ್ ಇಲ್ಯೂಜನ್ ಚಿತ್ರಗಳೆಂದು ಕರೆಯುತ್ತಾರೆ. ಇದೇ ರೀತಿಯ ಒಂದು ಚಿತ್ರ ಸೋಶಿಯಲ್ ಮೀಡಿಯಾದಲ್ಲಿ ಸದ್ಯ ವೈರಲ್ ಆಗುತ್ತಿದೆ. ನೇಟಿಜನ್ಸ್ ಗಳಿಗೆ ಇದು ತುಂಬಾ ಚರ್ಚೆಗೀಡು ಮಾಡಿದೆ. ಕಾಣಲು ಕಪ್ಪು ಮತ್ತು ಬಿಳಿ ಚುಕ್ಕೆಗಳು ಮಾತ್ರ ಕಾಣುತ್ತವೆ ಆದರೆ ಅದರಲ್ಲಿ ಒಂದು ಸಂದೇಶ ಅಂದರೆ ಇಂಗ್ಲೀಷ್ ನ ಮೂರು ಪದ ಅಡಗಿಕೊಂಡಿವೆ.

ಈ ಫೋಟೋ ನೋಡಿದಾಗ ಅದರಲ್ಲಿ ಕಪ್ಪು ಮತ್ತು ಬಿಳಿ ಬಣ್ಣದ ಬರೀ ಡಿಸೈನ್ ಕಂಡುಬರುತ್ತವೆ. ಈ ಫೋಟೋದಲ್ಲಿ ವಿಶೇಷವೇನು ಕಂಡುಬರುತ್ತದೆ ಎಂದು ಕೇಳಿದಾಗ ಅದರಲ್ಲೇನು ವಿಶೇಷ ಬರೀ ಡಿಸೈನ್ ತುಂಬಿದ ಗೆರೆಗಳು ಮಾತ್ರ ಕಂಡುಬರುತ್ತಿವೆ ಎಂದು ಹೇಳಬಹುದು. ಆದರೆ ಸೂಕ್ಷ್ಮದೃಷ್ಟಿಯನ್ನಿಟ್ಟು ನೋಡಿದಾಗ ಗೊತ್ತಾಗುತ್ತದೆ ಈ ಚಿತ್ರದಲ್ಲಿ ಇಂಗ್ಲಿಷ್ ನ್ ಮೂರು ಪದಗಳು ಅಡಗಿಕೊಂಡಿವೆ ಎಂದು .

ಹಾಗಾದರೆ ಮಿತ್ರರೇ ಶೋಧಿಸಿ ಮತ್ತು ಈ ಚಿತ್ರದಲ್ಲಿ ನಿಮ್ಮ ಕಣ್ಣಿಗೆ ಯಾವ ಇಂಗ್ಲಿಷ್ ನ ಮೂರು ಪದಗಳು ಕಂಡು ಬಂದವು ಎಂಬುದನ್ನು ಕಮೆಂಟ್ ಮಾಡಿ ಬರೆಯಿರಿ. ಈ ಡಿಸೈನ್ ನಲ್ಲಿಯ ಪದ ಶೋಧಿಸುವ ಸಲುವಾಗಿ ನಿಮಗೆ ಈ ಡಿಸೈನ್ ಕಡೆಗೆ ತುಂಬಾ ಗಮನ ಹರಿಸಿ ಏಕಾಗ್ರತೆಯಿಂದ ನೋಡಬೇಕಾಗಿದೆ. ಇದನ್ನು ಶೋಧಿಸುವ ಸಲುವಾಗಿ ನಾವು ಒಂದು ಕ್ಲೂ ಕೊಡುತ್ತೇವೆ. ಚಿತ್ರದ ಕಡೆಗೆ ಗಮನ ಹರಿಸಿ ಏಕಾಗ್ರತೆಯಿಂದ ನೋಡಿ, ಆಗ ನಿಮಗೆ ಈ ಚಿತ್ರದಲ್ಲಿ ಮೂರು ಪದಗಳು ಗೋಚರಿಸುವುದು. ಈಗ ಹೇಳಿ ಅಲ್ಲಿ ಯಾವ ಪದಗಳು ಕಂಡು ಬಂದವು ಎಂದು. ನಿಮ್ಮ ಉತ್ತರ ನಿಜವಾಗಿದೆಯೋ ಅಥವಾ ಇಲ್ಲ ಇಲ್ಲವೆನ್ನುವುದು ಕಾಮೆಂಟ್ ಬಾಕ್ಸ್ ನಲ್ಲಿ ಬರೆದು ತಿಳಿಸಿ.