ಕೂಡಿದ ಗುಂಗಿನಲ್ಲಿ ಡ್ಯಾನ್ಸ್ ಮಾಡುತ್ತಿದ್ದ ಯುವತಿಯ ಜೊತೆಗೆ ಅಜ್ಜ ಮಾಡಿದ್ದೇನು? ನೋಡಿ ವೈರಲ್ ವಿಡಿಯೋ….
ಸದ್ಯದ ಯುಗ ಇಂಟರ್ನೆಟ್ ಯುಗವಾಗಿದೆ. ಇಂದಿನ ಪ್ರತಿಯೊಬ್ಬರೂ ಇಂಟರ್ನೆಟ್ ನಲ್ಲಿ ಸತತವಾಗಿ ನಿರತರಾಗಿರುತ್ತಾರೆ. ಅಲ್ಲದೆ ಇಂದಿನ ಪ್ರತಿಯೊಬ್ಬರು ಇಂಟರ್ನೆಟ್ ಗೆ ತುಂಬಾ ಅಡಿಕ್ಟ್ ಆಗಿಬಿಟ್ಟಿದ್ದಾರೆ ಅವರಿಗೆ ಇಂಟರ್ನೆಟ್ ಉಪಯೋಗ ಮಾಡದೆ ನಿದ್ದೆಯೇ ಬರುವದಿಲ್ಲ. ಪ್ರತಿಯೊಬ್ಬರೂ...