Video: ವಿರಾಟ್ ಕೊಹ್ಲಿ ಉತ್ತಮ ಕ್ರಿಕೆಟಿಗ ಮಾತ್ರವಲ್ಲದೆ ಉತ್ತಮ ಗಾಯಕ ಕೂಡಾ ಆಗಿದ್ದಾರೆ ಅನ್ನೋದಕ್ಕೆ ಈ ವೀಡಿಯೋನೆ ಸಾಕ್ಷಿ! ವೀಡಿಯೋ ನೋಡಿ
ವಿರಾಟ್ ಕೊಹ್ಲಿ ಹೆಸರು ನೆನಪಿಗೆ ಬಂದಾಗಲೆಲ್ಲ ಕೈಯಲ್ಲಿ ಬ್ಯಾಟ್ ಹಿಡಿದು ಮೈದಾನದಲ್ಲಿ ಅಮೋಘ ಬ್ಯಾಟಿಂಗ್ ಮಾಡುವ ಕೊಹ್ಲಿಯ ಚಿತ್ರ ಕಣ್ಮುಂದೆ ಬರುತ್ತದೆ. ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ತನ್ನ ಅದ್ಭುತ ಕ್ರಿಕೆಟ್‌ನ ಆಧಾರದ...