Video:ಕೆ ಎಲ್ ರಾಹುಲ್ ನಂತರ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಅಕ್ಷರ್ ಪಟೇಲ್, ಮದುವೆ ಅತೀ ವಿಜೃಂಭಣೆಯಿಂದ ಜರುಗಿತು ವೀಡಿಯೋ ನೋಡಿ!!
ಸದ್ಯಕ್ಕೆ ಭಾರತೀಯ ಕ್ರಿಕೆಟ್ ತಂಡದ ಆಟಗಾರರು ಒಬ್ಬರ ನಂತರ ಒಬ್ಬರು ಮದುವೆಯಾಗುತ್ತಿರುವುದು ಕಂಡು ಬರುತ್ತಿದೆ. ಭಾರತದ ಆರಂಭಿಕ ಬ್ಯಾಟ್ಸ್‌ಮನ್ ಕೆಎಲ್ ರಾಹುಲ್ ಮತ್ತು ಬಾಲಿವುಡ್ ನಟಿ ಅಥಿಯಾ ಶೆಟ್ಟಿ ಜನವರಿ 23 ರಂದು ದಾಂಪತ್ಯ...