KL Rahul Athiya Shetty Wedding: ಕೊನೆಗೂ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಕ್ರಿಕೆಟಿಗ ಕೆ.ಎಲ್.ರಾಹುಲ್ ಮತ್ತು ಬಾಲಿವುಡ್ ನಟಿ ಅಥಿಯಾ ಶೆಟ್ಟಿ! ವೀಡಿಯೋ ನೋಡಿ……
ಬಾಲಿವುಡ್ ನಟಿ ಆಥಿಯಾ ಶೆಟ್ಟಿ ಮತ್ತು ಕ್ರಿಕೆಟಿಗ ಕೆಎಲ್ ರಾಹುಲ್ ಕೊನೆಗೂ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಖಂಡಾಲದಲ್ಲಿರುವ ಸುನೀಲ್ ಶೆಟ್ಟಿ ಅವರ ಫಾರ್ಮ್‌ಹೌಸ್‌ನಲ್ಲಿ ದಕ್ಷಿಣದ ಶೈಲಿಯಲ್ಲಿ ವಿವಾಹವಾದರು. 100 ಅತಿಥಿಗಳ ಉಪಸ್ಥಿತಿಯಲ್ಲಿ ನಡೆಯಿತು ಮದುವೆ!...