ಗಜರಾಜನ ಪಾದಸ್ಪರ್ಶ ಮಾಡಿ ಆಶೀರ್ವಾದ ಪಡೆಯಲು ಹೋಗಿ ಕಾಲಿನ ಮದ್ಯದಲ್ಲೇ ಸಿಕ್ಕಿಬಿದ್ದ ವಿಚಿತ್ರ ಭಕ್ತ! ನೋಡಿ ವೈರಲ್ ವಿಡಿಯೋ…!!
ಸೋಶಿಯಲ್ ಮಿಡಿಯಾದಲ್ಲಿ ವಿವಿಧ ಪ್ರಕಾರದ ವಿಡಿಯೋ ವೈರಲ್ ಆಗುತ್ತವೆ ಅವುಗಳಲ್ಲಿ ಕೆಲವು ವಿಡಿಯೋಗಳನ್ನು ನೋಡಿದರೆ ಆಶ್ಚರ್ಯ ವಾಗುತ್ತದೆ. ಕೆಲವೊಂದು ವೀಡಿಯೋ ನೋಡಿದಾಗ ನಗಬೇಕೋ ಅಥವಾ ಅಳಬೇಕೋ ಎಂಬುದು ತಿಳಿಯುವದೇ ಇಲ್ಲ. ಇಂಥ ವಿಚಿತ್ರವಾದ ವಿಡಿಯೋಗಳು...