ಭಾರತ-ಪಾಕ್ ಪಂದ್ಯದಲ್ಲಿ ನಿಮ್ಮ ಸಪೋರ್ಟ್ ಯಾರಿಗೆ? ಪತಿ ಶೋಯಬ್ ಕೇಳಿದ ಪ್ರಶ್ನೆಗೆ ಕೊನೆಗೂ ಉತ್ತರ ನೀಡಿದ ಸಾನಿಯಾ ಮಿರ್ಜಾ!
ಭಾರತದ ಟೆನಿಸ್ ತಾರೆ ಸಾನಿಯಾ ಮಿರ್ಜಾ ಮತ್ತು ಪಾಕಿಸ್ತಾನದ ಕ್ರಿಕೆಟ್ ಆಟಗಾರ ಶೋಯಬ್ ಮಲಿಕ್ ಈ ಪತಿ ಪತ್ನಿ ಜೋಡಿ ಯಾವತ್ತೂ ಚರ್ಚೆಯಲ್ಲಿ ಇರುತ್ತದೆ. ಇತ್ತೀಚಿಗೆ ನಡೆದ ಟಿ 20 ವರ್ಲ್ಡ್ ಕಪ್ ಪಂದ್ಯದ...