ನಿಮ್ಮ ಕಣ್ಣಿಂಗೊಂದು ಸವಾಲ್! ಈ ಫೋಟೋದಲ್ಲಿ ಚಿರತೆ ಎಲ್ಲಿದೆ? ಫೋಟೋ zoom ಮಾಡಿ ನೋಡಿ ಗೊತ್ತಾಗುತ್ತೆ!
ಇಂದಿನ ತಂತ್ರಜ್ಞಾನ ಯುಗದಲ್ಲಿ ಸಾಮಾಜಿಕ ಜಾಲತಾಣಗಳು ತುಂಬಾನೇ ಪ್ರಾಮುಖ್ಯತೆ ಪಡೆದುಕೊಂಡಿವೆ. ಮೊಬೈಲ್ ಇದೊಂದು ಪ್ರತಿಯೊಬ್ಬರ ಜೀವನದ ಅವಿಭಾಜ್ಯ ಅಂಗವಾಗಿದೆ. ಇಂದು ತಮ್ಮ ಹತ್ತಿರ ಏನೇ ಇರದಿದ್ದರೂ ಪರವಾಗಿಲ್ಲ ಆದರೆ ಒಳ್ಳೆಯ ಮೊಬೈಲ್ ಇರಬೇಕು ಎಂದು...