ಜುಲೈನಲ್ಲಿ ಆಂದ್ರಪ್ರದೇಶದ ರಾಜ್ಯಪಾಲರಾಗಿ ಯಡಿಯೂರಪ್ಪ?!
ಹೌದು, ಇಂಥದೊಂದು ಸುದ್ದಿ ಭರ್ಜರಿಯಾಗಿ ಹರಿದಾಡುತ್ತಿದೆ. ರಾಜ್ಯದಲ್ಲಿ ನಾಯಕತ್ವ ಬದಲಾವಣೆಯ ಗಾಳಿ ದಿನೆ ದಿನೇ ಹೆಚ್ಚಾಗುತ್ತಿದ್ದು, ಕೊರೊನ ಸಂಕಷ್ಟದಲ್ಲೂ ಬಿಜೆಪಿಯ ಕೆಲ ಶಾಸಕರು ಇದೇ ವಿಷಯ ಹಿಡಿದು ಜಗ್ಗಾಡಿ ಜನರ ದೃಷ್ಟಿಯಲ್ಲಿ ಪಕ್ಷಕ್ಕೆ ಭಾರಿ...