Video: ಟೀವಿಯಲ್ಲಿಯ ದುಃಖದ ಸೀನ್ ನೋಡಿ ಬಿಕ್ಕಿ ಬಿಕ್ಕಿ ಅತ್ತ ಪುಟ್ಟ ಮಗು: ‘ನಿಜವಾದ ಫೀಲಿಂಗ್ ಅಂದರೆ ಇದು’ ಎಂದ ನೆಟ್ಟಿಗರು!!
ಸಾಮಾಜಿಕ ಜಾಲತಾಣಗಳಲ್ಲಿ ಇಂದು ಯಾವ ವಿಡಿಯೋ ವೈರಲ್ ಆಗುತ್ತವೆ ಅಂತ ಹೇಳೋಕೆ ಸಾಧ್ಯವೇ ಇಲ್ಲ. ಏಕೆಂದರೆ ಇಂದು ಹುಟ್ಟಿದ ಮಗುವಿನ ಹಿಡಿದು ಮುಪ್ಪಿಗೆ ಬಂದ ವೃದ್ಧರ ವರೆಗೆ ಎಲ್ಲರೂ ರೀಲ್ಸ್ ಮಾಡುತ್ತಾರೆ. ರೀಲ್ಸ್ ಮಾಡೋದರಲ್ಲಿ...