19 ವಯಸ್ಸಿನ ಯುವತಿಯನ್ನು ಪ್ರೀತಿಸಿ ಮದುವೆಯಾದ 7 ಮಕ್ಕಳ ತಂದೆ: ಈಗ ರಕ್ಷಣೆಗಾಗಿ ಹೈಕೋರ್ಟ್ ಮೊರೆ ಹೋದ ಜೋಡಿ!
ಪ್ರೇಮಕ್ಕೆ ಕಣ್ಣಿಲ್ಲ ಎಂದು ಹೇಳುವುದನ್ನು ನಾವು ಬಹಳಷ್ಟು ಬಾರಿ ಕೇಳಿದ್ದೇವೆ. ಪ್ರೇಮದಲ್ಲಿ ಅಥವಾ ಪ್ರೀತಿಯಲ್ಲಿ ಶ್ರೀಮಂತ-ಬಡವ, ಮೇಲು-ಕೀಳು, ಜಾತಿ ಬೇದ ಅಥವಾ ವಯಸ್ಸಿನ ಯಾವುದೇ ರೀತಿಯ ಅಡ್ಡಿ ಆತಂಕಗಳು ಇರುವುದಿಲ್ಲ. ಯಾರಿಗೆ ಯಾರ ಮೇಲಾದರೂ,...