ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಫೈನಲ್ ನಲ್ಲಿ ಸೋತ ನಂತರ ವಿರಾಟ್ ಕೊಹ್ಲಿ ಹೇಳಿದ ವಿಭಿನ್ನ ನೆಪಗಳು!
ಇಂಗ್ಲೆಂಡ್ ನಲ್ಲಿ ಆಡಿದ ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ನ ಫೈನಲ್ ಪಂದ್ಯದ ನಂತರ, ಪ್ರತಿಯೊಬ್ಬ ಭಾರತೀಯನ ಕನಸು ಚೂರುಚೂರಾಯಿತು. ಈ ವಿಶ್ವಕಪ್ ಟೆಸ್ಟ್ ಕ್ರಿಕೆಟ್ ಅನ್ನು ನ್ಯೂಜಿಲೆಂಡ್ 8 ವಿಕೆಟ್‌ಗಳಿಂದ ಗೆದ್ದುಕೊಂಡಿತು. ಪಂದ್ಯದಲ್ಲಿ...