ಐಪಿಎಲ್ 2021 ರ ಲೈನ್ ಕ್ಲಿಯರ್! : ಬಿಸಿಸಿಐನ ವಿನಂತಿಯ ಮೇರೆಗೆ ಸಿಪಿಎಲ್ ವೇಳಾಪಟ್ಟಿಯಲ್ಲಿ ಬದಲಾವಣೆ
IPL 2021 : ಕ್ರಿಕೆಟ್ ಅಭಿಮಾನಿಗಳಿಗೆ ಒಳ್ಳೆಯ ಸುದ್ದಿ ಇಲ್ಲಿದೆ. ಇಂಡಿಯನ್ ಪ್ರೀಮಿಯರ್ ಲೀಗ್ ನ 14 ನೇ ಋತುವಿನ ಉಳಿದ ಪಂದ್ಯಗಳನ್ನು ಆಯೋಜಿಸುವಲ್ಲಿನ ದೊಡ್ಡ ಅಡಚಣೆಯನ್ನು ನಿವಾರಿಸಲಾಗಿದೆ. ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿಯ...