ಹೀಗೆ ಆದರೆ ನಿಮ್ಮನ್ನು ಇಂಗ್ಲೆಂಡ್ ಪ್ರವಾಸದಿಂದ ಕೈ ಬಿಡಲಾಗುವುದು : ಭಾರತೀಯ ಆಟಗಾರರಿಗೆ ಬಿಸಿಸಿಐ ಎಚ್ಚರಿಕೆ
ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ (BCCI) ಇಂಗ್ಲೆಂಡ್ ಗೆ ಭೇಟಿ ನೀಡುವ ಆಟಗಾರರಿಗೆ ಕಠಿಣ ಸೂಚನೆಗಳನ್ನು ನೀಡಿದೆ. ಇಂಗ್ಲೆಂಡ್ ಗೆ ತೆರಳುವ ಮೊದಲು ಆಟಗಾರನು ಪಾಸಿಟಿವ್ ಬಂದರೆ ಅವರನ್ನು ತಂಡದಿಂದ ಕೈಬಿಡಲಾಗುವುದು ಎಂದು ಮಂಡಳಿ...