ಅತ್ತೆ ಮನೆಯಲ್ಲಿ ಸೊಸೆಯನ್ನು ಯಾರೇ ಥಳಿಸಿದರೂ ಕೂಡಾ ಅದಕ್ಕೆ ಆಕೆಯ ಪತಿಯೇ ಹೊಣೆಯಾಗಿರುತ್ತಾನೆ: ಸುಪ್ರೀಂ ಕೋರ್ಟ್
ದೇಶದಲ್ಲಿ ಮಹಿಳೆಯರ ರಕ್ಷಣೆಗಾಗಿ ಈಗಾಗಲೇ ಅನೇಕ ಕಾನೂನುಗಳನ್ನು ಜಾರಿಗೊಳಿಸಲಾಗಿದೆ. ಮಹಿಳಾ ಸುರಕ್ಷತೆಗೆ ಹೆಚ್ಚಿನ ಒತ್ತನ್ನು ನೀಡಲಾಗಿದೆ. ಮಹಿಳಾ ಶೋಷಣೆಯನ್ನು ತಡೆಗಟ್ಟುವ ನಿಟ್ಟಿನಲ್ಲಿ ಸರ್ಕಾರ ಹಾಗೂ ಕಾನೂನು ಸಾಕಷ್ಟು ಶಿಸ್ತಿನ ಕ್ರಮಗಳನ್ನು ಕೂಡಾ ಕೈಗೊಂಡಿದೆ ಎನ್ನುವುದು...