“ಇನ್ನೊಬ್ಬ ಆಲ್ ರೌಂಡರ್ ಹುಡುಕಿ!” ಕೊಹ್ಲಿಗೆ ಶಾಕ್ ಕೊಟ್ಟ ಹಾರ್ದಿಕ್ ಪಾಂಡ್ಯ!
ಸದ್ಯ ಭಾರತ ಕ್ರಿಕೆಟ್ ತಂಡ ಆಸ್ಟ್ರೇಲಿಯಾ ಪ್ರವಾಸದಲ್ಲಿದೆ. ಮೊದಲ ಎರಡು ಪಂದ್ಯಗಳಲ್ಲಿ ಭಾರತ ಸೋತು ಮುಖಭಂಗವನ್ನು ಅನುಭವಿಸಿದೆ. ಮೊದಲ ಪಂದ್ಯದ ಸೋಲಿನ ನಂತರ ವಿರಾಟ್ ಕೊಹ್ಲಿ ಅವರು ಹಾರ್ದಿಕ್ ಪಾಂಡ್ಯ ಅವರ ಬೌಲಿಂಗ್ ಭಾರತೀಯ...