ಇಂದು ಚಿಕ್ಕ ಕಣ್ಣಿನ ಪರೀಕ್ಷೆ: ನಿಮಗೆ ಮಿಲ್ಕಿ ಗರ್ಲ್ ತಮನ್ನಾಳ ಈ ಎರಡು ಫೋಟೋಗಳಿಂದ 4 ವ್ಯತ್ಯಾಸ ಕಂಡು ಹಿಡಿಯಲು ಸಾಧ್ಯವೇ? ಬೇಕಾದರೆ Zoom ಮಾಡಿ ನೋಡಬಹುದು!
ಎಲ್ಲ ಪ್ರಾಣಿಗಳಲ್ಲಿ ಮನುಷ್ಯನಿಗೆ ಹೆಚ್ಚು ಬುದ್ಧಿಶಕ್ತಿ ಇದೆ. ಮನುಷ್ಯ ತನ್ನ ಬುದ್ಧಿಯ ಬಲದಿಂದ ಆನೆ ಹುಲಿ ಕರಡಿ ಗಳಂತಹ ಪ್ರಾಣಿಗಳನ್ನು ಸಹಿತ ತನ್ನ ಕೈಗೊಂಬೆ ಮಾಡಿಕೊಂಡಿದ್ದಾನೆ. ಮಾನವನ ವಿಚಾರಮಾಡುವಂಥ ಶಕ್ತಿ ಎಲ್ಲ ಪ್ರಾಣಿಗಳಿಗಿಂತಲೂ ಅದ್ಭುತವಾಗಿದೆ....