‘ಇದೊಂದು’ ಕಾರಣದಿಂದ ಭಾರತೀಯ ಕ್ರಿಕೆಟ್ ತಂಡದ ನಾಯಕತ್ವ ತ್ಯಜಿಸಿದ ಸಚಿನ್ ತೆಂಡೂಲ್ಕರ್!
ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಸರ್ವಕಾಲಿಕ ಶ್ರೇಷ್ಠ ಬ್ಯಾಟ್ಸ್‌ಮನ್‌ಗಳಲ್ಲಿ ಒಬ್ಬರು. ಅಂತಾರಾಷ್ಟ್ರೀಯ ಕ್ರಿಕೇಟ್ ನಲ್ಲಿ ಶತಕಗಳ ಶತಕ ಬಾರಿಸಿದ ಏಕಮೇವ ಕ್ರಿಕೇಟ್’ ಆಟಗಾರರಾಗಿದ್ದಾರೆ. ಎಲ್ಲಕ್ಕಿಂತ ಹೆಚ್ಚು ಟೆಸ್ಟ್ ರನ್’ಗಳು, ಎಲ್ಲಕ್ಕಿಂತ ಹೆಚ್ಚು ಟೆಸ್ಟ್ ಶತಕಗಳು,...