ಕಾರ್ಮಿಕ ಕಾರ್ಡ್ ಇದ್ದವರಿಗೆ ಸಿಗಲಿದೆ 20,000 ರೂಪಾಯಿಗಳು..! ಕೂಡಲೇ ಈ ಕೆಲಸ ತಪ್ಪದೇ ಮಾಡಿ…
ಕಾರ್ಮಿಕ ಕಾರ್ಡ್ ಇದ್ದವರಿಗೆ ಅಥವಾ ಲೆಬರ್ ಕಾರ್ಡ್ ಹೊಂದಿದವರಿಗೆ ಕಾರ್ಮಿಕ ಕಲ್ಯಾಣ ಇಲಾಖೆಯಿಂದ ಭರ್ಜರಿ ಗುಡ್ ನ್ಯೂಸ್ ಇದೆ. ಹೊಸದೊಂದು ವಿಷಯದ ಕುರಿತು ನೀವು ತಿಳಿದುಕೊಳ್ಳಲೇಬೇಕು. ಕೆಲವೊಂದು ಸ್ಕೀಮ್ ಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ....