SHOCKING! ಮೂರೇ ಮೂರು ಸೆಕೆಂಡಿನಲ್ಲಿ ದೇವಾಲಯದ ಪ್ರಾಂಗಣದಲ್ಲಿ ನಿಂತವರ ಮೇಲೆಯೇ ಬಿತ್ತು ಹೆಮ್ಮರ! ವಿಡಿಯೋ ಕ್ಯಾಮೆರಾದಲ್ಲಿ ಸೆರೆ.
ಸೋಶಿಯಲ್ ಮೀಡಿಯಾದ ಮುಖಾಂತರ ದೇಶದ ಅಷ್ಟೇ ಅಲ್ಲ ಜಗತ್ತಿನ ಮೂಲೆ ಮೂಲೆಗಳಲ್ಲಿ ನಡೆಯುವ ಸುದ್ದಿಗಳು ಕ್ಷಣದಲ್ಲಿ ವೈರಲ್ ಆಗುತ್ತವೆ. ಪ್ರತಿಯೊಂದು ವಿಶೇಷ ಸ್ಥಳಗಳಲ್ಲಿ ಅಳವಡಿಸಿರುವ ಸಿಸಿಟಿವಿ ಕ್ಯಾಮೆರಾಗಳ ಮುಖಾಂತರ ಅದ್ಭುತವಾದ ದೃಶ್ಯಗಳು ಕ್ಯಾಮೆರಾದಲ್ಲಿ ಸೆರೆಯಾಗುತ್ತಿವೆ....