ಟೀಚರ್ ಜೊತೆಗೆ ಭರ್ಜರಿಯಾಗಿ ಸ್ಟೆಪ್ ಹಾಕಿದ ವಿದ್ಯಾರ್ಥಿ! ನೋಡಿ ವೈರಲ್ ವಿಡಿಯೋ…..

 

ಸೋಶಿಯಲ್ ಮೀಡಿಯಾದಲ್ಲಿ ನಿಮಗೆ ಎಲ್ಲಾ ಸಂಬಂಧಗಳಿಗೆ ಸಂಬಂಧಿಸಿದ ವಿಡಿಯೋಗಳು ನೋಡಲು ಸಿಗುತ್ತವೆ. ಒಮ್ಮೆ ತಾಯಿ-ಮಗಳ, ತಂದೆ-ಮಗನ, ಸಹೋದರ-ಸಹೋದರಿಯರ, ಪತಿ-ಪತ್ನಿಯ, ತಂದೆ-ಮಗಳ ಅಷ್ಟೇ ಏಕೆ ಗುರು–ಶಿಷ್ಯರ ವಿಡಿಯೋಗಳು ಸಹ ನೋಡಲು ಸಿಗುತ್ತವೆ.

ಈ ರೀತಿ ಸಂಬಂಧಗಳಿಗೆ ಸಂಬಂಧಿಸಿದ ವೀಡಿಯೊಗಳನ್ನು ನೋಡಲು ನೇಟಿಜನ್ಸ್ ಗಳು ತುಂಬಾ ಇಷ್ಟ ಪಡುತ್ತಾರೆ. ಅದಕ್ಕಾಗಿಯೇ ಈ ರೀತಿಯ ಕಂಟೆಂಟ್ ಗಳು ತುಂಬಾ ವೈರಲ್ ಆಗುತ್ತವೆ. ಈಗ ಇದೇ ರೀತಿಯ ಒಂದು ವಿಡಿಯೋ ನಿಮಗಾಗಿ ತಂದಿದ್ದೇವೆ. ಈ ವಿಡಿಯೋ ಟೀಚರ್ ಮತ್ತು ಸ್ಟೂಡೆಂಟ್ ಅವರದ್ದಾಗಿದೆ.

ವೈರಲ್ ಆಗುತ್ತಿರುವ ಈ ವಿಡಿಯೋದಲ್ಲಿ ಯಾವುದೋ ಒಂದು ಸ್ಕೂಲಿನ ಊಟದ ಬಿಡುವಿನ ಸಮಯದಲ್ಲಿ ಮಕ್ಕಳನ್ನು ಖುಷಿ ಪಡಿಸಲು ಟೀಚರ್ ಸ್ಟೆಪ್ ಹಾಕುತ್ತಿರುತ್ತಾರೆ ಆಗ ಅಲ್ಲಿಗೆ ಒಬ್ಬ ವಿದ್ಯಾರ್ಥಿ ಬಂದು ಟೀಚರ್ ಜೊತೆಗೆ ಡ್ಯಾನ್ಸ್ ಮಾಡುತ್ತಾನೆ.

ಪ್ರಸ್ತುತ ವಿಡಿಯೋ ಯಾವ ಶಾಲೆಯದ್ದು ಮತ್ತು ಎಲ್ಲಿಯದು ಎಂಬುದು ತಿಳಿದುಬಂದಿಲ್ಲ. ಒಟ್ಟಿನಲ್ಲಿ ಡಾನ್ಸ್ ಮಾತ್ರ ಇಬ್ಬರ ಮಧ್ಯದಲ್ಲಿ ಭರ್ಜರಿಯಾಗಿ ನಡೆಯುತ್ತಿರುವದು ಕಂಡು ಬರುತ್ತಿದೆ. ಈ ವಿಡಿಯೋವನ್ನು ಇನ್ಸ್ಟಾಗ್ರಾಮ್ ನಲ್ಲಿ mandya_poorna_nayak9472 ಎಂಬ ಅಕೌಂಟ್ ಮೂಲಕ ಶೇರ್ ಮಾಡಲಾಗಿದೆ.

ವಿಡಿಯೋ ನೋಡಿ